Friday, October 2, 2026
Friday, October 2, 2026

ಚಾರಣಕ್ಕೆ ತೆರಳಲು ಪಾಲಕರ, ಪೋಷಕರ ಅನುಮತಿ ಕಡ್ಡಾಯ: ಅರಣ್ಯ ಸಚಿವ

ಚಾರಣಕ್ಕೆ ತೆರಳಲು ಪಾಲಕರ, ಪೋಷಕರ ಅನುಮತಿ ಕಡ್ಡಾಯ: ಅರಣ್ಯ ಸಚಿವ

Date:

ಬೆಂಗಳೂರು, ಏ.20: ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ ಕಡ್ಡಾಯ. ಅದೇ ರೀತಿ ಹಿರಿಯ ನಾಗರಿಕರು ಚಾರಣ ಕೈಗೊಳ್ಳಲು ತಮ್ಮ ದೈಹಿಕ ಸಾಮರ್ಥ್ಯ ಮತ್ತು ಸದೃಢತೆಯ ಪ್ರಮಾಣ ಪತ್ರ ಒದಗಿಸಬೇಕಾಗುತ್ತದೆ. ಯಾವುದೇ ಚಾರಣಿಗರಿಗೆ ಆರೋಗ್ಯ ಸಮಸ್ಯೆ ಕಂಡುಬಂದರೆ ಆರೈಕೆಗಾಗಿ ಗೈಡ್‌ ತಮ್ಮ ಜೊತೆ ಪ್ರಥಮ ಚಿಕಿತ್ಸಾ ಕಿಟ್‌ ಅನ್ನು ತೆಗೆದುಕೊಂಡು ಹೋಗಬೇಕಾಗುತ್ತದೆ ಎಂದು ಅರಣ್ಯ ಸಚಿವರಾದ ಈಶ್ವರ್‌ ಖಂಡ್ರೆ ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಾಂಧಿ ನೆನಪಲ್ಲಿ ಸಾಮರಸ್ಯ ನಡಿಗೆ

ಹಿರಿಯಡಕ, ಅ.2: ಈ ನೆಲದ ಆತ್ಮವಾಗಿ ಭಾರತವನ್ನು ಮುನ್ನಡೆಸಿ ಜಗತ್ತನ್ನು ಎಚ್ಚರಿಸುವ...

ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ 125ನೇ ವರ್ಷಚಾರಣೆಗೆ ಚಾಲನೆ

ಉಡುಪಿ, ಅ.2: ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ತಾಂಗದಗಡಿ ಪ್ರಸಕ್ತ...

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...
error: Content is protected !!