Saturday, May 2, 2026
Saturday, May 2, 2026

ಉರಗತಜ್ಞ ಪವನ್ ನಾಯ್ಕ್ ಅವರಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿ

ಉರಗತಜ್ಞ ಪವನ್ ನಾಯ್ಕ್ ಅವರಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿ

Date:

ತುಮಕೂರು: ಮಾತೃಭೂಮಿ ಸೇವಾ ಟ್ರಸ್ಟ್ ತುಮಕೂರು ವತಿಯಿಂದ ತುಮಕೂರಿನ ಜಿಲ್ಲಾ ಕನ್ನಡ ಪರಿಷತ್ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವನ್ಯಜೀವಿ ಸಂರಕ್ಷಣೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಉರಗತಜ್ಞ ಪವನ್ ನಾಯ್ಕ್ ಇವರಿಗೆ ಪ್ರತಿಷ್ಠಿತ ಡಾ. ಎಪಿಜೆ ಅಬ್ದುಲ್ ಕಲಾಂ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಮಾತೃಭೂಮಿ ಸೇವಾ ಟ್ರಸ್ಟ್ ನ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಮಾನವ ಹಕ್ಕು ರಕ್ಷಣಾ ಹಾಗೂ ಜಾಗೃತಿ ಸಂಸ್ಥೆಯ ರಾಜ್ಯ ಕಾರ್ಯದರ್ಶಿ ಡಾ. ಜ್ಯೋತಿ ಶ್ರೀನಿವಾಸ್, ಸಮಾಜಸೇವಕ ಆದಂತಹ ಕೆಂಚನೂನು ಶಂಕರ, ಜನ್ಮಭೂಮಿ ಕನ್ನಡಿಗರ ಸೇನೆ ಸಂಸ್ಥೆಯ ರಾಜ್ಯಾಧ್ಯಕ್ಷ ಕನ್ನಡ ಬಾಬು ಹುಸೇನ್, ಆದಿತ್ ಗ್ರೂಪ್ ಆಡಳಿತ ನಿರ್ದೇಶಕ ಚಂದನ್ ಗೌಡ, ಹೈಬ್ರಿಡ್ ನ್ಯೂಸ್ ನ ಸಿ‌ಇಓ ಬಿ ಎನ್ ಹೊರಪೇಟೆ, ಸೈನಿಕರಾದ ರವಿ, ಪ್ರಗತಿ ಟಿವಿ ಸಿಇಓ ಶಿಲ್ಪಶ್ರೀ, ಲೇಖಕರಾದ ಕಮಲಾ ರಾಜೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೋಣಿ ದುರಂತ: ಸಾವನ್ನಪ್ಪಿದವರ ಸಂಖ್ಯೆ 9 ಕ್ಕೆ ಏರಿಕೆ

ಜಬಲ್ಪುರ, ಮೇ 1: ಮಧ್ಯಪ್ರದೇಶದಲ್ಲಿ, ಜಬಲ್ಪುರದಲ್ಲಿ ನಡೆದ ಕ್ರೂಸ್ ದೋಣಿ ದುರಂತದಲ್ಲಿ...

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ

ನವದೆಹಲಿ, ಮೇ.1: ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಚುನಾವಣಾ...

ವಾಣಿಜ್ಯ ಎಲ್‌ಪಿಜಿ ಬೆಲೆ ಏರಿಕೆ

ನವದೆಹಲಿ, ಮೇ 1: ಮೇ 1 ರಿಂದ ಜಾರಿಗೆ ಬರುವಂತೆ 19...

ಕಾರ್ಮಿಕರು ದೇಶದ ಅಭಿವೃದ್ಧಿಯ ಶಿಲ್ಪಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ.1: ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಶಿಲ್ಪಿಗಳು...
error: Content is protected !!