Wednesday, October 16, 2024
Wednesday, October 16, 2024

ಕಾವೇರಿ ತೀರ್ಥೋದ್ಭವ: ಪ್ಲಾಸ್ಟಿಕ್ ನಿಷೇಧ

ಕಾವೇರಿ ತೀರ್ಥೋದ್ಭವ: ಪ್ಲಾಸ್ಟಿಕ್ ನಿಷೇಧ

Date:

ಮಡಿಕೇರಿ, ಅ.15: ಮಡಿಕೇರಿಯ ತಲಕಾವೇರಿಯಲ್ಲಿ ಅಕ್ಟೋಬರ್‌ 17ರಂದು ಬೆಳಗ್ಗೆ 7.40ಕ್ಕೆ ನಡೆಯಲಿರುವ ಶ್ರೀಕಾವೇರಿ ತುಲಾಸಂಕ್ರಮಣ ಪವಿತ್ರ ತೀರ್ಥೋದ್ಭವದಲ್ಲಿ ಕಲ್ಯಾಣಿ ಮತ್ತು ಪವಿತ್ರ ಬ್ರಹ್ಮಕುಂಡಿಕೆ ಬಳಿ ಪ್ಲಾಸ್ಟಿಕ್‌ ಬಾಟಲಿ, ಬಿಂದಿಗೆ ಮತ್ತು ಕ್ಯಾನ್‌ಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ.

ʼತೀರ್ಥೋದ್ಭವವಾಯಿತುʼಎಂದು ಅರ್ಚಕರು ಘೋಷಿಸುತ್ತಿದ್ದಂತೆ ಸಾಮಾನ್ಯವಾಗಿ ಕಲ್ಯಾಣಿಗೆ ಪ್ಲಾಸ್ಟಿಕ್‌ ಬಿಂದಿಗೆ, ಕ್ಯಾನ್‌, ಬಾಟಲಿಗಳನ್ನು ಹಿಡಿದು ಧುಮುಕುವ ಭಕ್ತರು ಬ್ರಹ್ಮಕುಂಡಿಕೆ ಬಳಿ ತೀರ್ಥವನ್ನು ಅದರಲ್ಲೇ ತುಂಬಿಸಿಕೊಳ್ಳುತ್ತಾರೆ. ಹಾಗಾಗಿ ತೀರ್ಥ ತುಂಬಿಸಿಕೊಳ್ಳಲು ಪ್ಲಾಸ್ಟಿಕ್‌ ಪರಿಕರಗಳನ್ನು ನಿಷೇಧಿಸಲಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೆಂಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆ

ಯು.ಬಿ.ಎನ್.ಡಿ., ಅ.15: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು...

ಇಂಧನ ಇಲಾಖೆ: ಖಾಲಿ ಇರುವ 2,975 ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ

ಬೆಂಗಳೂರು, ಅ.15: ಇಂಧನ ಇಲಾಖೆಯ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ...

ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆ

ಬೆಂಗಳೂರು, ಅ.15: ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ...

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನ

ಬೆಂಗಳೂರು, ಅ.15: ಐತಿಹಾಸಿಕ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ...
error: Content is protected !!