ಬೆಳಗಾವಿ, ಡಿ.16: ಪ್ಲಾಸ್ಟಿಕ್ ಉದ್ಯಮ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ಮಂಗಳೂರು ಮತ್ತು ವಿಜಯಪುರದಲ್ಲಿ 200 ಎಕರೆಯಲ್ಲಿ ಸುಸಜ್ಜಿತ ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸಲಿದೆ. ಅರ್ಜಿ ಸಲ್ಲಿಸುವ ಉದ್ಯಮಿಗಳಿಗೆ ಜಮೀನು ಒದಗಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್
ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್
Date:




By
ForthFocus™