Wednesday, October 21, 2026
Wednesday, October 21, 2026

ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್

ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್

Date:

ಬೆಳಗಾವಿ, ಡಿ.16: ಪ್ಲಾಸ್ಟಿಕ್‌ ಉದ್ಯಮ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ಮಂಗಳೂರು ಮತ್ತು ವಿಜಯಪುರದಲ್ಲಿ 200 ಎಕರೆಯಲ್ಲಿ ಸುಸಜ್ಜಿತ ಪ್ಲಾಸ್ಟಿಕ್‌ ಪಾರ್ಕ್‌ ಸ್ಥಾಪಿಸಲಿದೆ. ಅರ್ಜಿ ಸಲ್ಲಿಸುವ ಉದ್ಯಮಿಗಳಿಗೆ ಜಮೀನು ಒದಗಿಸಲಾಗುವುದು ಎಂದು ಬೃಹತ್‌ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿವಿಧ ಸಂಘಟನೆಗಳಿಂದ ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಸ್ವಚ್ಛತಾ ಕಾರ್ಯ

ಕೋಟ, ಅ.21: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಪ್ರವರ್ತಿತ ಸಂಸ್ಥೆ...

ಕೃಷಿ ಮತ್ತು ತೋಟಗಾರಿಕಾ ಮೇಳದ ಮೂಲಕ ಕೃಷಿಕರ ಬದುಕಿಗೆ ಆತ್ಮಸ್ಥೈರ್ಯ ದೊರಕುವಂತಾಗಲಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.21: ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ...

ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ: ಯಶ್ಪಾಲ್ ಸುವರ್ಣ

ಉಡುಪಿ, ಅ.21: ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾಗುವ ಕುಂದು ಕೊರತೆಯ...

ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ: ಅನೂಪ್ ನಾಯಕ್

ಕುಂದಾಪುರ, ಅ.21: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...
error: Content is protected !!