Saturday, August 29, 2026
Saturday, August 29, 2026

ಸಿಎಂ ಬೊಮ್ಮಾಯಿಗೆ ಪ್ರಧಾನಿ ದೂರವಾಣಿ ಕರೆ

ಸಿಎಂ ಬೊಮ್ಮಾಯಿಗೆ ಪ್ರಧಾನಿ ದೂರವಾಣಿ ಕರೆ

Date:

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕರೆ ಮಾಡಿ ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ, ಸರ್ಕಾರ ತೆಗೆದುಕೊಂಡಿರುವ ರಕ್ಷಣಾ ಮತ್ತು ಪರಿಹಾರ ಕ್ರಮಗಳ ಬಗ್ಗೆ ವಿವರ ನೀಡಿದರು.

ವಿಶೇಷವಾಗಿ ಜೀವಹಾನಿ ಮತ್ತು ಬೆಳೆಹಾನಿಯ ಬಗ್ಗೆ ಪ್ರಧಾನಿ ಕಳಕಳಿ ವ್ಯಕ್ತಪಡಿಸಿ, ರಾಜ್ಯಕ್ಕೆ ಸಾಧ್ಯವಿರುವ ಸಹಕಾರ, ನೆರವು ನೀಡುವುದಾಗಿ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!