Friday, September 20, 2024
Friday, September 20, 2024

ಏಪ್ರಿಲ್ ಕೊನೆಯ ವಾರ ದ್ವಿತೀಯ ಪಿಯುಸಿ ಫಲಿತಾಂಶ?

ಏಪ್ರಿಲ್ ಕೊನೆಯ ವಾರ ದ್ವಿತೀಯ ಪಿಯುಸಿ ಫಲಿತಾಂಶ?

Date:

ಬೆಂಗಳೂರು, ಏ. 13: ಏಪ್ರಿಲ್ ಕೊನೆಯ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಈಗಾಗಲೇ ಪ್ರಗತಿಯಲ್ಲಿದೆ.

CLICK ON THE IMAGE FOR MORE DETAILS

ಮಾರ್ಚ್ 09 ರಂದು ಆರಂಭಗೊಂಡ ದ್ವಿತೀಯ ಪಿಯುಸಿ ಪರೀಕ್ಷೆ 29 ರವರೆಗೆ ನಡೆದಿದ್ದು, ಏಪ್ರಿಲ್ 5 ರಿಂದ ಮೌಲ್ಯಮಾಪನ ಆರಂಭವಾಗಿದೆ. ಮೂಲಗಳ ಪ್ರಕಾರ ದ್ವಿತೀಯ ಪಿಯುಸಿ ಫಲಿತಾಂಶವನ್ನು ಏಪ್ರಿಲ್ ತಿಂಗಳ 3 ನೇ ವಾರ ಅಥವಾ ಮೇ ಮೊದಲ ವಾರದಲ್ಲಿ ಪ್ರಕಟಿಸುವ ಉದ್ದೇಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೊಂದಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!