Monday, January 20, 2025
Monday, January 20, 2025

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

Date:

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ, ಅನ್ನದಾಸೋಹದ ವ್ಯವಸ್ಥೆಯಿದ್ದು, ಶುದ್ಧ ತುಪ್ಪವನ್ನೇ ಬಳಸಲಾಗುತ್ತಿದೆ. ಹೀಗಾಗಿ ಭಕ್ತರು ಪ್ರಸಾದ ಸ್ವೀಕರಿಸಲು ಯಾವುದೇ ಆತಂಕಪಡಬೇಕಿಲ್ಲ. ಅದಾಗ್ಯೂ ನಾವು ಈ ಬಗ್ಗೆ ಎಲ್ಲ ದೇವಾಲಯಗಳಿಗೆ ಮತ್ತೊಮ್ಮೆ ಸೂಚನೆ ನೀಡಿದ್ದೇವೆ. ಪ್ರಸಾದ ತಯಾರಿಕೆ, ವಿತರಣೆಯಲ್ಲಿ ಶುಚಿತ್ವ ಕಾಪಾಡಬೇಕು. ಗುಣಮಟ್ಟದ ನಂದಿನಿ ತುಪ್ಪವನ್ನೇ ಬಳಸಬೇಕು ಎಂದು ತಿಳಿಸಿದ್ದೇವೆ ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!