Thursday, September 24, 2026
Thursday, September 24, 2026

ರಾಜ್ಯದಲ್ಲಿ ಅಕಾಲಿಕ ಮಳೆಯ ಆವಾಂತರ

ರಾಜ್ಯದಲ್ಲಿ ಅಕಾಲಿಕ ಮಳೆಯ ಆವಾಂತರ

Date:

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಅಕಾಲಿಕ ಮಳೆಯಿಂದ ಅಪಾರ ನಷ್ಟ ಉಂಟಾಗಿದೆ. ಒಟ್ಟು 24 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇಷ್ಟು ಮಾತ್ರವಲ್ಲದೇ 5 ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.

658 ಮನೆಗಳಿಗೆ ಸಂಪೂರ್ಣ ಹಾನಿಯಾಗಿದ್ದು, 8,495 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ರಾಜ್ಯದಲ್ಲಿ ಕನಿಷ್ಠ 191 ಜಾನುವಾರುಗಳು ಮೃತಪಟ್ಟಿವೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!