ಬೆಂಗಳೂರು: ರಾಜ್ಯ ಸರ್ಕಾರದಿಂದ ರಂಜಾನ್ ಪ್ರಯುಕ್ತ ಮೇ 3 ರಂದು ನಿಗದಿಪಡಿಸಿ ಘೋಷಣೆ ಮಾಡಿತ್ತು.
ಆದರೆ ಮೂನ್ ಕಮಿಟಿ ತೀರ್ಮಾನದಿಂದಾಗಿ ಇದೀಗ ಮೇ 2 ರಂದು ಬದಲಾವಣೆ ಮಾಡಿ ಮರು ನಿಗದಿಪಡಿಸಿ, ಸಾರ್ವತ್ರಿಕ ರಜೆಯಾಗಿ ಘೋಷಿಸಿದೆ.
ರಜೆ ಘೋಷಣೆ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿ ಮೇ 2ರಂದು ಸಾರ್ವತ್ರಿಕ ರಜೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.