Thursday, September 10, 2026
Thursday, September 10, 2026

ಅರಸು ರಕ್ಷಕ್ ಯೋಜನೆ ಸಹಾಯಧನ ವಿತರಣೆ

ಅರಸು ರಕ್ಷಕ್ ಯೋಜನೆ ಸಹಾಯಧನ ವಿತರಣೆ

Date:

ಮುಲ್ಕಿ, ಫೆ.16: ಮುಲ್ಕಿ ಅರಮನೆ ವೆಲ್ಫೇರ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ‘ಅರಸು ರಕ್ಷಕ್ ಯೋಜನೆ’ ಅಡಿಯಲ್ಲಿ ಫೆಬ್ರವರಿ ತಿಂಗಳ ಫಲಾನುಭವಿಯಾಗಿ ತಾಳಿಪಾಡಿ ಕಿನ್ನಿಗೋಳಿ ಪರಿಸರದ ಫಲಾನುಭವಿಗೆ ಹತ್ತು ಸಾವಿರ ರೂಪಾಯಿ ಸಹಾಯಧನ ನೀಡಲಾಯಿತು. ‘ನಿಮ್ಮೊಂದಿಗೆ ನಾವು ಇದ್ದೇವೆ’ ಎಂಬ ಸಂದೇಶವನ್ನು ಅರಮನೆ ವತಿಯಿಂದ ನೀಡಲಾಯಿತು.

ಅರಮನೆಯ ಗೌತಮ್ ಎಂ ಜೈನ್, ಪ್ರಿಯದರ್ಶಿನಿ ಸೊಸೈಟಿ ಅಧ್ಯಕ್ಷರಾದ ವಸಂತ ಬರ್ನಾಡ್, ಪಡುಪಣಂಬೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿನೋದ್ ಸಾಲಿಯಾನ್ ಬೆಳ್ಳಾಯ, ಮಹೀಮ್ ಹಗ್ಡೆ, ಮುಲ್ಕಿ, ಸತೀಶ್ ಶೆಟ್ಟಿ ಪಡುಪಣಂಬೂರು, ಪ್ರಕಾಶ್ ಆಚಾರ್ಯ ಕಿನ್ನಿಗೋಳಿ, ಮಿಥುನ್‌ ಅಮಿನ್ ಕಾರ್ನಾಡ್ ಮೊದಲಾದವರು ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾಮರಾಜನಗರ: ಜಿಲ್ಲಾಧಿಕಾರಿ ಶ್ರೀರೂಪ ಅವರಿಂದ ಆಯುಷ್ಮಾನ್ ಆರೋಗ್ಯ ಕೇಂದ್ರಗಳ ನಾಮಫಲಕ, ಪೋಸ್ಟರ್‍ಗಳ ಬಿಡುಗಡೆ

ಚಾಮರಾಜನಗರ, ಸೆ.9: ಆಯುಷ್ಮಾನ್ ಆರೋಗ್ಯ ಕೇಂದ್ರಗಳ ಕುರಿತು ಸುಲಭವಾಗಿ ಮಾಹಿತಿ ದೊರೆಯುವಂತೆ...

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10 ರಂದು ಮೂರು ಪ್ರದರ್ಶನ

ಉಡುಪಿ, ಸೆ.9: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

ಯು.ಬಿ.ಎನ್.ಡಿ., ಸೆ.8: ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ ಎಂಟು ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು...
error: Content is protected !!