Saturday, September 26, 2026
Saturday, September 26, 2026

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾಗಿ ನಿತಿನ್ ಅಮಿನ್

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾಗಿ ನಿತಿನ್ ಅಮಿನ್

Date:

ಬೆಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾಗಿ ನಿತಿನ್ ಅಮಿನ್‌ ಪದೋನ್ನತಿ ಹೊಂದಿದ್ದಾರೆ. 

ಜಿಲ್ಲಾ ಸಂಘಟಕರಾಗಿ ಕಳೆದ 9 ವರ್ಷಗಳಿಂದ ಉಡುಪಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿರುವ ಇವರು, ಹಲವಾರು ಶಿಬಿರಗಳ ಆಯೋಜನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಇದೀಗ ಅವರನ್ನು ಬೆಂಗಳೂರು ಉತ್ತರಕ್ಕೆ ಪದೋನ್ನತಿಯೊಂದಿಗೆ ವರ್ಗಾವಣೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!