ಬೆಂಗಳೂರು, ಅ.28: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದರು. ಸಂಸದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ತಮ್ಮೇಶ್ ಗೌಡ, ಪಕ್ಷದ ಮುಖಂಡ ಎಂ.ಡಿ. ಲಕ್ಷ್ಮೀನಾರಾಯಣ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಮನ್ ಕಿ ಬಾತ್ ವೀಕ್ಷಣೆ
ಮನ್ ಕಿ ಬಾತ್ ವೀಕ್ಷಣೆ
Date: