Wednesday, November 11, 2026
Wednesday, November 11, 2026

ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ

ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ

Date:

ಬೆಂಗಳೂರು, ಜೂ.4: ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಎಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು ಮತ್ತು ಮೇಲ್ಪಟ್ಟ ಅರಣ್ಯ ಅಧಿಕಾರಿಗಳೊಂದಿಗೆ ಗುರುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದರು.

ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ, ಸರ್ಕಾರದ ಜನಕಲ್ಯಾಣ ಯೋಜನೆಗಳನ್ನು ಸಮರ್ಥವಾಗಿ ಜನರಿಗೆ ತಲುಪಿಸಿ. ಅಭಿವೃದ್ಧಿಯ ಹಾದಿಗೆ ಮೆಟ್ಟಿಲಾಗಿ. ಜನ ಮೆಚ್ಚುವ ಹಾಗೇ ಕೆಲಸ ಮಾಡಿ. ಸರ್ಕಾರಕ್ಕೂ ಒಳ್ಳೆಯ ಹೆಸರು ತನ್ನಿ ಎಂದು ಮುಖ್ಯಮಂತ್ರಿ ಹೇಳಿದರು.

ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್‌, ಸಚಿವರಾದ ರಾಮಲಿಂಗಾ ರೆಡ್ಡಿ, ಈಶ್ವರ್‌ ಖಂಡ್ರೆ, ಯು.ಟಿ. ಖಾದರ್, ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತುಳು ಸಂಸ್ಕೃತಿ ಬೆಳಗಿದ ಆಕಾಶದೀಪ; ಇತಿಹಾಸ ನೆನಪಿಸಿದ ಪರ್ಕಳ ವಾಲಿಬಾಲ್​ ಫ್ರೆಂಡ್ಸ್​

ಕ್ರೀಡಾ ಕ್ಷೇತ್ರದೊಂದಿಗೆ ಸಾಮಾಜಿಕ ಕಾರ್ಯಗಳ ಮೂಲಕವೂ ನಾಡಿನ ಗಮನ ಸೆಳೆಯುವ ಪರ್ಕಳದ...

ಹಿಂದಿನ ಎಲ್ಲಾ ಸಾಧಕರು ಮಾತೃಭಾಷೆಯಲ್ಲೇ ಶಿಕ್ಷಣ ಪಡೆದಿದ್ದಾರೆ: ಸಾಹಿತಿ ಇಂದಿರಾ ಹಾಲಂಬಿ

ಉಡುಪಿ, ನ.9: ದೇಶ ಬಹಳಷ್ಟು ಪ್ರಗತಿ ಸಾಧಿಸಿದೆ. ಶೈಕ್ಷಣಿಕ, ತಾಂತ್ರಿ​ಕ ಕ್ಷೇತ್ರದಲ್ಲಿ...

ಶ್ರೀಕೃಷ್ಣ ಮಠದಲ್ಲಿ ಗೋಪೂಜೆ ಸಂಭ್ರಮ; ರಥಬೀದಿಯಲ್ಲಿ ವೈಭವದ ಗೋ-ಮೆರವಣಿಗೆ

ಉಡುಪಿ, ನ.9: ಶ್ರೀಕೃಷ್ಣ ಮಠದಲ್ಲಿ ದೀಪಾವಳಿ ಸಂದರ್ಭದಲ್ಲಿ ಗೋಪೂಜೆ ವೈಭವದಿಂದ ನಡೆಯಿತು....

ದೀಪಾವಳಿ: ಬೆಳಕಿನ ಹಬ್ಬದ ಸಮಗ್ರ ಇತಿಹಾಸ, ಪೌರಾಣಿಕ ಹಿನ್ನೆಲೆ ಮತ್ತು ಆಚರಣೆಗಳು

ದೀಪಾವಳಿ ಅಥವಾ ದೀಪಾವಳೀ ಎಂದರೆ ಸಂಸ್ಕೃತದಲ್ಲಿ 'ದೀಪಗಳ ಆವಳಿ' (ಸಾಲು ಸಾಲು...
error: Content is protected !!