Sunday, October 18, 2026
Sunday, October 18, 2026

ಜಾಗೃತ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಮಹತ್ವ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾಗೃತ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಮಹತ್ವ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಬೀದರ್, ಏ.12: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜಾಗೃತ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಮಹತ್ವವನ್ನು ಸ್ಮರಿಸಿದರು.

ಹಾರಕುಡ ಹಿರೇಮಠ ಸಂಸ್ಥಾನದ ಡಾ.ಚನ್ನವೀರ ಶಿವಾಚಾರ್ಯರು, ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷರಾದ ಡಾ.ಬಸವಲಿಂಗ ಪಟ್ಟದೇವರು ಇವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ, ಸಚಿವರುಗಳಾದ ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್, ನನ್ನ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷರಾದ ಆನಂದ್ ದೇವಪ್ಪ, ಸಮ್ಮೇಳನದ ಪ್ರಧಾನ ಭಾಷಣಕಾರರು, ಪತ್ರಿಕಾ ಸಂಪಾದಕರಾದ ವಿಶ್ವೇಶ್ವರ ಭಟ್, ಸಂಸದರಾದ ಸಾಗರ್ ಖಂಡ್ರೆ, ಮಾಜಿ ಸಚಿವರಾದ ರಾಜಶೇಖರ್ ಪಾಟೀಲ್, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ್ ಸೇರಿ ಪತ್ರಕರ್ತರ ಸಂಘದ ರಾಜ್ಯ ಮತ್ತು‌ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!