ಬೆಳಗಾವಿ, ಡಿ.15: ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ, ಮನುಷ್ಯ ಹಾಗೂ ಜಾನುವಾರುಗಳ ಜೀವ ಹಾನಿ, ರಸ್ತೆ-ಸೇತುವೆ, ಇತರೆ ಮೂಲಭೂತ ಸೌಕರ್ಯಗಳಿಗೆ ಹಾನಿ ಉಂಟಾಗಿದ್ದು, ರೂ.297 ಕೋಟಿ ಪರಿಹಾರವನ್ನು ವಿತರಿಸಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.
ಅತಿವೃಷ್ಟಿ ಹಾನಿಗೆ ರೂ. 297 ಕೋಟಿ ಪರಿಹಾರ: ಕೃಷ್ಣ ಬೈರೇಗೌಡ
ಅತಿವೃಷ್ಟಿ ಹಾನಿಗೆ ರೂ. 297 ಕೋಟಿ ಪರಿಹಾರ: ಕೃಷ್ಣ ಬೈರೇಗೌಡ
Date: