Tuesday, January 21, 2025
Tuesday, January 21, 2025

ಅಂಜನಾದ್ರಿ ಬೆಟ್ಟದ ಹನುಮ ಮಾಲಾ ಕಾರ್ಯಕ್ರಮಕ್ಕೆ 40 ಲಕ್ಷ ಬಿಡುಗಡೆ: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ

ಅಂಜನಾದ್ರಿ ಬೆಟ್ಟದ ಹನುಮ ಮಾಲಾ ಕಾರ್ಯಕ್ರಮಕ್ಕೆ 40 ಲಕ್ಷ ಬಿಡುಗಡೆ: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ

Date:

ಕೊಪ್ಪಳ, ಡಿ.20: ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಸ್ಥಾನ ಹಾಗೂ ಅಂಜನಾದ್ರಿ ಬೆಟ್ಟಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳ ಸಭೆ ನಡೆಸಿದರು. ಅಂಜನಾದ್ರಿ ಬೆಟ್ಟದಲ್ಲಿ ಗುರುವಾರ ಮತ್ತು ಶುಕ್ರವಾರ ನಡೆಯುವ ಹನುಮ ಮಾಲಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಕ್ತಾದಿಗಳಿಗೆ ಅಗತ್ಯ ಸೌಕರ್ಯ ಒದಗಿಸಲು ಮುಜರಾಯಿ ಇಲಾಖೆ ವತಿಯಿಂದ ₹40 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ ಸಚಿವರು, ಭಕ್ತಾದಿಗಳಿಗೆ ಊಟ, ವಸತಿ, ಕುಡಿಯುವ ನೀರು, ಶೌಚಾಲಯ ಮತ್ತಿತರ ಸೌಲಭ್ಯ ಕಲ್ಪಿಸಲು ಈ ಅನುದಾನ ಸಹಕಾರಿಯಾಗಲಿದೆ ಎಂದರು.

ಸಚಿವ ಶಿವರಾಜ್ ತಂಗಡಗಿ, ಗಂಗಾವತಿ ಶಾಸಕರಾದ ಜನಾರ್ಧನ ರೆಡ್ಡಿ, ಮಾಜಿ ಶಾಸಕ ಬಸವರಾಜ ಹಿಟ್ನಾಳ್, ಮುಜರಾಯಿ ಇಲಾಖೆಯ ಆಯುಕ್ತ ಬಸವರಾಜೇಂದ್ರ ಎಚ್‌., ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಕಡಿ, ಕೊಪ್ಪಳ ತಹಶೀಲ್ದಾ‌ರ್ ವಿಠಲ್‌ ಚೌಗಲಾ, ದೇವಾಲಯದ ಆಡಳಿತಾಧಿಕಾರಿ ಅರವಿಂದ ಸುತಗುಂಡಿ, ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!