Friday, September 20, 2024
Friday, September 20, 2024

ಬೆಂಗಳೂರು ಕಾಶೀಮಠಕ್ಕೆ ಆರ್.ಎಸ್.ಎಸ್. ಸರಸಂಘಚಾಲಕ ಮೋಹನ್ ಭಾಗವತ್‌ ಭೇಟಿ

ಬೆಂಗಳೂರು ಕಾಶೀಮಠಕ್ಕೆ ಆರ್.ಎಸ್.ಎಸ್. ಸರಸಂಘಚಾಲಕ ಮೋಹನ್ ಭಾಗವತ್‌ ಭೇಟಿ

Date:

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಮೋಹನ್ ಭಾಗವತ್‌ ಅವರು ಇಂದು ಬೆಂಗಳೂರಿನ ಕಾಶೀಮಠದಲ್ಲಿ ಕಾಶೀಮಠಾಧೀಶರಾದ ಶ್ರೀ ಸಂಯಮೀಂದ್ರತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿದರು.

ಸಹಸರಕಾರ್ಯವಾಹ ಮುಕುಂದಜೀ, ಶಾಸಕ ವೇದವ್ಯಾಸ ಕಾಮತ್, ಡಿ. ಗೋಪಿನಾಥ ಕಾಮತ್, ಅತುಲ್ ಕುಡ್ವ, ವಿಜಯಾನಂದ ಶೆಣೈ, ಗುರುಪ್ರಸಾದ್ ಕಾಮತ್, ರಾಧಾಮಾಧವ ಶೆಣೈ, ಹನುಮಂತ ಕಾಮತ್, ಮಂಗಲ್ಪಾಡಿ ನರೇಶ್ ಶೆಣೈ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!