Wednesday, December 4, 2024
Wednesday, December 4, 2024

ಆಂಬುಲೆನ್ಸ್ ಸಿಬ್ಬಂದಿಗಳಿಗೆ ವೇತನ ಪಾವತಿಸಲಾಗಿದೆ: ದಿನೇಶ್ ಗುಂಡೂರಾವ್

ಆಂಬುಲೆನ್ಸ್ ಸಿಬ್ಬಂದಿಗಳಿಗೆ ವೇತನ ಪಾವತಿಸಲಾಗಿದೆ: ದಿನೇಶ್ ಗುಂಡೂರಾವ್

Date:

ಬೆಂಗಳೂರು, ನ.17: 108 ಆರೋಗ್ಯ ಕವಚ ಯೋಜನೆಯ ಆಂಬುಲೆನ್ಸ್‌ ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ. ನಿರ್ವಹಣಾ ಏಜೆನ್ಸಿ ಮತ್ತು ಚಾಲಕರ ನಡುವಿನ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಅಕ್ಟೋಬರ್‌ ತಿಂಗಳ ವೇತನ ಕೂಡ ಪ್ರಗತಿಯಲ್ಲಿದ್ದು, ಆದಷ್ಟು ಬೇಗ ಪಾವತಿಸುವಂತೆ ಸೂಚಿಸಲಾಗಿದೆ. ಚಾಲಕರ ವೇತನ ಬಾಕಿ ಉಳಿಸಿಕೊಳ್ಳದಂತೆ ಇಎಂಆರ್‌ಐ ಏಜೆನ್ಸಿಯವರಿಗೆ ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ಗೋಶಾಲೆಗೆ ಬೈಹುಲ್ಲು ಕೊಡುಗೆ

ಬೆಳ್ಮಣ್, ಡಿ.3: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಬ್ರಹ್ಮಾವರ: ಗಾಳಿ ಮಳೆಗೆ ಮನೆಗಳಿಗೆ ಹಾನಿ

ಉಡುಪಿ, ಡಿ.3: ಚಂಡಮಾರುತದ ಪ್ರಭಾವದಿಂದ ಸೋಮವಾರ ಸುರಿದ ಭಾರೀ ಮಳೆಗೆ ಬ್ರಹ್ಮಾವರ...

ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಸನ್ಮಾನ

ಗಂಗೊಳ್ಳಿ, ಡಿ.3: ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ...
error: Content is protected !!