Sunday, July 5, 2026
Sunday, July 5, 2026

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಯಾದ ಸಮರ್ಥ್ ಶಾಮನೂರು

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿಯಾದ ಸಮರ್ಥ್ ಶಾಮನೂರು

Date:

ಬೆಂಗಳೂರು, ಮೇ 9: ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದು ನೂತನ ಶಾಸಕರಾಗಿ ಆಯ್ಕೆಯಾಗಿರುವ ಸಮರ್ಥ್ ಶಾಮನೂರು ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.

ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್, ನಮ್ಮ ಪಕ್ಷದ ಹಿರಿಯ ಮುತ್ಸದ್ಧಿಯಾಗಿದ್ದ ಶಾಮನೂರು ಶಿವಶಂಕರಪ್ಪನವರು ಹಾಕಿಕೊಟ್ಟ ಹೆಜ್ಜೆಯನ್ನು ಅನುಸರಿಸಿ ಮುಂದುವರಿದು, ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಿ ಜನರ ವಿಶ್ವಾಸ ಉಳಿಸಿಕೊಳ್ಳುವಂತೆ ಸಮರ್ಥ್’ಗೆ ಸಲಹೆ-ಸೂಚನೆಗಳನ್ನು ನೀಡಿ ಶುಭ ಹಾರೈಸಿದೆ ಎಂದು ಹೇಳಿದರು. ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಿದ್ಧಾಪುರ ಏತ ನೀರಾವರಿ ಯೋಜನೆ ಪುನರಾರಂಭಗೊಳಿಸಿ- ಸಚಿವರಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

ಬೈಂದೂರು, ಜು.4: ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ...

‘ಸ್ಮರಣ ಪಾಕ್ಷಿಕ’ ಉದ್ಘಾಟನೆ

ಉಡುಪಿ, ಜು.4: ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ 125ನೇ ಜಯಂತ್ಯುತ್ಸವದ ಅಂಗವಾಗಿ...

ಕುತೂಹಲ ಮೂಡಿಸಿದ ಹಾಲಿ ಮಾಜಿ ಸಿಎಂ ಭೇಟಿ

ಬೆಂಗಳೂರು, ಜು.4: ಮುಖ್ಯಮಂತ್ರಿಯಾಗಿ ಒಂದು ತಿಂಗಳ ಸೇವೆಯನ್ನು ಪೂರ್ಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ....

ಸಂತರು ನಡೆದ ದಾರಿಯೇ ಸಮಾಜದ ಉದ್ಧಾರದ ದಾರಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.4: ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ...
error: Content is protected !!