Home ಸುದ್ಧಿಗಳು ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದ.ಕ ಪ್ರಥಮ, ಉಡುಪಿ ದ್ವಿತೀಯ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದ.ಕ ಪ್ರಥಮ, ಉಡುಪಿ ದ್ವಿತೀಯ

276
0

ಬೆಂಗಳೂರು, ಏ.10: ದ್ವಿತೀಯ ಪಿಯುಸಿ ಫಲಿತಾಂಶ ಬುಧವಾರ ಪ್ರಕಟವಾಗಿದೆ. ರಾಜ್ಯದಲ್ಲಿ ಒಟ್ಟು ಶೇ. 81.15 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಶೇ. 97.37 ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದರೆ, ಶೇ. 96.80 ಫಲಿತಾಂಶ ಪಡೆದ ಉಡುಪಿ ಜಿಲ್ಲೆ ದ್ವಿತೀಯ ಸ್ಥಾನದಲ್ಲಿದೆ. ಶೇ. 94 ಫಲಿತಾಂಶದೊಂದಿಗೆ ವಿಜಯಪುರ ತೃತೀಯ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ ಬುಧವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುದ್ಧಿಗೋಷ್ಠಿಯ ಮೂಲಕ ಫಲಿತಾಂಶಕ್ಕೆ ಸಂಬಂಧಿಸಿದ ಮಾಹಿತಿಯನ್ನು ಬಿಡುಗಡೆ ಮಾಡಿದರು.

ಫಲಿತಾಂಶವನ್ನು ವೀಕ್ಷಿಸಲು ಈ ಲಿಂಕ್ https://karresults.nic.in/ ಕ್ಲಿಕ್ ಮಾಡಿ.  ವಿದ್ಯಾರ್ಥಿಯ ನೊಂದಣಿ ಸಂಖ್ಯೆ, ಮತ್ತು ವಿಭಾಗವನ್ನು ಹಾಕುವ ಮೂಲಕ ಫಲಿತಾಂಶವನ್ನು ನೋಡಬಹುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.