Home ಸುದ್ಧಿಗಳು ರಾಜ್ಯ ನಾಳೆ (ಏ.10) ದ್ವಿತೀಯ ಪಿಯು ಫಲಿತಾಂಶ

ನಾಳೆ (ಏ.10) ದ್ವಿತೀಯ ಪಿಯು ಫಲಿತಾಂಶ

261
0

ಬೆಂಗಳೂರು, ಏ.9: ಏಪ್ರಿಲ್ 10 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. http://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಬೆಳಿಗ್ಗೆ ಪತ್ರಿಕಾಗೋಷ್ಠಿಯ ಬಳಿಕ 11 ಗಂಟೆಗೆ ಫಲಿತಾಂಶ ಹೊರಬೀಳಲಿದೆ. ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ರಾಜ್ಯಾದ್ಯಂತ 1,124 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಸಂಪನ್ನಗೊಂಡಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.