ಬೆಂಗಳೂರು, ಸೆ.3: ಮುಜರಾಯಿ ದೇವಾಲಯಗಳ ಅರ್ಚಕರ ತಸ್ತೀಕ್ ಹಣವನ್ನು (ಗೌರವ ಧನ) ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲು ಪ್ರತ್ಯೇಕ ಆ್ಯಪ್ ಸಿದ್ಧಪಡಿಸಲಾಗುತ್ತಿದ್ದು, ಇನ್ನೊಂದು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಅರ್ಚಕರಿಗೆ ತಸ್ತೀಕ್ ಹಣ ವರ್ಗಾಯಿಸಲು ಪ್ರತ್ಯೇಕ ಆ್ಯಪ್

ಅರ್ಚಕರಿಗೆ ತಸ್ತೀಕ್ ಹಣ ವರ್ಗಾಯಿಸಲು ಪ್ರತ್ಯೇಕ ಆ್ಯಪ್
Date: