ಬೆಂಗಳೂರು, ಅ.21: ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ‘ಶಿಕ್ಷಣ ಕೋಪೈಲಟ್’ ಆ್ಯಪ್ ರಚಿಸಲಾಗಿದ್ದು, ಶಿಕ್ಷಕರಿಗೆ ಅಗತ್ಯವಾಗಿರುವ ಪಠ್ಯಕ್ರಮ, ಭಾಷೆ, ಸಂದರ್ಭಕ್ಕೆ ಅನುಸಾರವಾಗಿ ಸಮಗ್ರ ಬೋಧನಾ ಸಂಪನ್ಮೂಲ, ಕಲಿಕಾ ಅನುಭವಗಳನ್ನು ಸೃಷ್ಟಿಸಲು ಈ ಆ್ಯಪ್ ಸಹಕಾರಿಯಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲು ‘ಶಿಕ್ಷಣ ಕೋಪೈಲಟ್’ ಆ್ಯಪ್

ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲು ‘ಶಿಕ್ಷಣ ಕೋಪೈಲಟ್’ ಆ್ಯಪ್
Date: