Saturday, September 26, 2026
Saturday, September 26, 2026

ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ದೌರ್ಜನ್ಯ ಖಂಡನೀಯ: ಸಿದ್ಧರಾಮಯ್ಯ

ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ದೌರ್ಜನ್ಯ ಖಂಡನೀಯ: ಸಿದ್ಧರಾಮಯ್ಯ

Date:

ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ. ಇದು ಖಂಡನೀಯ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.

ಇವರ ಅನಾರೋಗ್ಯವನ್ನೂ‌ ಲೆಕ್ಕಿಸದೆ, ಹಳೆ ಸುಳ್ಳು ಕೇಸ್ ಆಧರಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಈ ಬಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆ ನಡೆಸಿ ನೊಂದ ಯುವಕನಿಗೆ ನ್ಯಾಯ ಒದಗಿಸಬೇಕು ಎಂದು ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!