Sunday, February 8, 2026
Sunday, February 8, 2026

ಉರಗ ರಕ್ಷಕ ಪವನ್ ನಾಯ್ಕ್ ಅವರಿಗೆ ಸನ್ಮಾನ

ಉರಗ ರಕ್ಷಕ ಪವನ್ ನಾಯ್ಕ್ ಅವರಿಗೆ ಸನ್ಮಾನ

Date:

ಕುಮಟಾ, ಮಾ.17: ಭೂತರಾಯ ಗೆಳೆಯರ ಬಳಗ ಲುಕ್ಕೇರಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಂಬಿಗ ಸಮಾಜದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಉತ್ತರ ಕನ್ನಡದ ಕುಮಟಾದ ಖ್ಯಾತ ಉರಗ ರಕ್ಷಕ ಪವನ್ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು. ಅಂಬಿಗ ಸಮಾಜದ ಯಜಮಾನ ಗಂಗಾಧರ ಅಂಬಿಗ, ಗ್ರಾಮ ಪಂಚಾಯತ್ ಸದಸ್ಯ ಹನುಮಂತ ಪಟಗಾರ, ಕೆ.ಆರ್.ಎಸ್. ಪಕ್ಷದ ವೆಂಕಟೇಶ್ ಕೊಡಿಯಾ, ಶ್ರೀ ಭೂತರಾಜ ಗೆಳೆಯರ ಬಳಗ ಲುಕ್ಕೇರಿ ಅಧ್ಯಕ್ಷರಾದ ಹರೀಶ್ ಅಂಬಿಗ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!