ಬೆಂಗಳೂರು, ಅ.5: ತಾಯಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಮಾಣವನ್ನು ತಗ್ಗಿಸಲು ತಾಲೂಕು ಮಟ್ಟದ 148 ಆಸ್ಪತ್ರೆಗಳಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ತ್ರಿವಳಿ ತಜ್ಞರು (ಸ್ತ್ರೀರೋಗ, ಅರವಳಿಕೆ ಮತ್ತು ಮಕ್ಕಳ ತಜ್ಞರು) ಲಭ್ಯವಿರುತ್ತಾರೆ. ಇದಕ್ಕಾಗಿ ತಾಲೂಕು ಮತ್ತು ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ತಜ್ಞರ ಸಂಖ್ಯೆ ಹೆಚ್ಚಿಸುವುದರ ಜೊತೆಗೆ ಯಾವುದೇ ಆಸ್ಪತ್ರೆಯಲ್ಲಿ ಅಗತ್ಯಕ್ಕಿಂತ ಹೆಚ್ಚಿನ ತಜ್ಞರಿದ್ದರೆ, ಕೊರತೆ ಇರುವ ಕಡೆಗೆ ಅವರನ್ನು ನಿಯೋಜಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ತಾಲೂಕು ಆಸ್ಪತ್ರೆಗಳಲ್ಲಿ 24X7 ತಜ್ಞ ವೈದ್ಯರು ಲಭ್ಯ
ತಾಲೂಕು ಆಸ್ಪತ್ರೆಗಳಲ್ಲಿ 24X7 ತಜ್ಞ ವೈದ್ಯರು ಲಭ್ಯ
Date:




By
ForthFocus™