Saturday, September 21, 2024
Saturday, September 21, 2024

ನಾಳೆ ಎಸ್.ಎಸ್.ಎಲ್.ಸಿ. ಫಲಿತಾಂಶ

ನಾಳೆ ಎಸ್.ಎಸ್.ಎಲ್.ಸಿ. ಫಲಿತಾಂಶ

Date:

ಬೆಂಗಳೂರು: ನಾಳೆ ಮಧ್ಯಾಹ್ನ 12.30ಕ್ಕೆ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ‘ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ.

https://karresults.nic.in ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು’ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!