ಬೆಂಗಳೂರು: ಮೇ 19 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಫಲಿತಾಂಶವನ್ನು ವಿದ್ಯಾರ್ಥಿಗಳು, ಅಧಿಕೃತ ವೆಬ್ಸೈಟ್ http://karresults.nic.inನಲ್ಲಿ ವೀಕ್ಷಿಸಬಹುದಾಗಿದೆ. ಮಾರ್ಚ್ 28 ರಿಂದ ಏಪ್ರಿಲ್ 11ರ ವರೆಗೆ ಪರೀಕ್ಷೆ ನಡೆದಿತ್ತು.
ಮೇ 19 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ

ಮೇ 19 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ
Date: