Home ಸುದ್ಧಿಗಳು ರಾಜ್ಯ ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ

207
0

ಬೆಂಗಳೂರು, ಮೇ 9: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ. 94 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಲಭಿಸಿದ್ದು ಜಿಲೆಯಲ್ಲಿ ಶೇ. 92.12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಈ ಬಾರಿ ರಾಜ್ಯದಲ್ಲಿ ಶೇ. 73.40 ಫಲಿತಾಂಶ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.