ಬೆಂಗಳೂರು, ಸೆ.12: ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರ ನೇತೃತ್ವದಲ್ಲಿ 2025ರ ಫೆಬ್ರವರಿ 12ರಿಂದ 14ರ ವರೆಗೆ ಬೃಹತ್ ಜಾಗತಿಕ ಹೂಡಿಕೆದಾರರ ಸಮಾವೇಶವು ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಮಾವೇಶದ ಮುಖ್ಯ ಧ್ಯೇಯವು ʼಬೆಳವಣಿಗೆಯ ಹೊಸ ಪರಿಕಲ್ಪನೆʼ ಆಗಿದೆ. ʼಇನ್ವೆಸ್ಟ್ ಕರ್ನಾಟಕ ಶೃಂಗಸಭೆ 2025ʼ ರಲ್ಲಿ 100 ಕ್ಕೂ ಹೆಚ್ಚು ಪರಿಣಿತರು ವಿಷಯ ಮಂಡಿಸಲಿದ್ದಾರೆ. 30ಕ್ಕೂ ಹೆಚ್ಚು ತಾಂತ್ರಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 5,000ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಇನ್ವೆಸ್ಟ್ ಕರ್ನಾಟಕ ಶೃಂಗಸಭೆಗೆ ವೇದಿಕೆ ಸಿದ್ಧ

ಇನ್ವೆಸ್ಟ್ ಕರ್ನಾಟಕ ಶೃಂಗಸಭೆಗೆ ವೇದಿಕೆ ಸಿದ್ಧ
Date: