ಬೆಂಗಳೂರು: ರಾಜ್ಯದಲ್ಲಿ ಹಿಂಸಾಚಾರ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳಿಗೆ ಅನ್ವಯವಾಗುವಂತೆ ನೀಡಿರುವ ರಜೆಯನ್ನು ಫೆ.16 ವರೆಗೆ ಮುಂದುವರೆಸಲಾಗಿದೆ.
ಫೆಬ್ರವರಿ 16 ರವರೆಗೆ ಕಾಲೇಜುಗಳಿಗೆ ರಜೆ

ಫೆಬ್ರವರಿ 16 ರವರೆಗೆ ಕಾಲೇಜುಗಳಿಗೆ ರಜೆ
Date: