Monday, November 25, 2024
Monday, November 25, 2024

ಎನ್.ಇ.ಪಿ ರದ್ದುಗೊಳಿಸುವ ನಿರ್ಧಾರ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ: ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ

ಎನ್.ಇ.ಪಿ ರದ್ದುಗೊಳಿಸುವ ನಿರ್ಧಾರ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ: ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ

Date:

ಬೆಂಗಳೂರು, ಆ. 22: ಕಾಂಗ್ರೆಸ್ ಸರ್ಕಾರ ಎನ್.ಇ.ಪಿ ರದ್ದುಗೊಳಿಸಲು ತೀರ್ಮಾನಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರ ದೆಹಲಿಯ ಹೈಕಮಾಂಡ್ ಮೆಚ್ಚಿಸಲು ಮಕ್ಕಳ ಭವಿಷ್ಯದ ಜತೆಗೆ ಚೆಲ್ಲಾಟವಾಡಲು ಮುಂದಾಗುತ್ತಿದ್ದಾರೆ. ಇದರಿಂದ ಮಕ್ಕಳ ಭವಿಷ್ಯ ಹಾಳಾಗುವ ಸಾಧ್ಯತೆಯಿದೆ. ಸಾಧಕ ಬಾಧಕಗಳನ್ನು ತಿಳಿಯುವುದಕ್ಕೂ ಮೊದಲು ಎನ್‌ಇಪಿ ರದ್ದುಗೊಳಿಸಲು ಹೊರಟಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅವರ ಸರ್ಕಾರದಲ್ಲಿ ಏನೇನಾಗುತ್ತದೆ ಅಂತ ಗೊತ್ತಿದೆಯೇ ಎಂದು ಪ್ರಶ್ನಿಸಿದ ಬೊಮ್ಮಾಯಿ, ಅಂದು ಸಿದ್ಧರಾಮಯ್ಯನವರೇ ಎನ್‌ಇಪಿ ಡ್ರಾಫ್ಟ್ ಗೆ ಒಪ್ಪಿಗೆ ಸೂಚಿಸಿದ್ದರು. ಆದರೆ ಇಂದು ವಿರೋಧ ಮಾಡಿದ್ದಾರೆ. ಹೈಕಮಾಂಡ್ ಮೆಚ್ಚಿಸಲು ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!