Saturday, September 21, 2024
Saturday, September 21, 2024

ರಾಜ್ಯದಲ್ಲಿ ಒಂದೇ ದಿನ ಸಾವಿರ ಮಂದಿಗೆ ಸೋಂಕು

ರಾಜ್ಯದಲ್ಲಿ ಒಂದೇ ದಿನ ಸಾವಿರ ಮಂದಿಗೆ ಸೋಂಕು

Date:

ಬೆಂಗಳೂರು: ಹಲವಾರು ತಿಂಗಳ ನಂತರ ರಾಜ್ಯದಲ್ಲಿ ಇಂದು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಸಾವಿರದ ಗಡಿ ದಾಟಿದೆ.

ರಾಜ್ಯದಲ್ಲಿಂದು 1033 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಬೆಂಗಳೂರು ನಗರದಲ್ಲಿ ಅತ್ಯಧಿಕ 810 ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ಐದು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 9 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದ್ದು ರಾಜ್ಯದಲ್ಲಿ 9386 ಸಕ್ರಿಯ ಪ್ರಕರಣಗಳಿವೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!