Saturday, October 17, 2026
Saturday, October 17, 2026

ರಾಜ್ಯದಲ್ಲಿ ಏರುಗತಿಯಲ್ಲಿದೆ ಕೋವಿಡ್; ಬೆಂಗಳೂರಿನಲ್ಲಿ ಒಂದೇ ದಿನ ಏಳು ಸಾವಿರ ದಾಟಿದ ಪಾಸಿಟಿವ್ ಪ್ರಕರಣ

ರಾಜ್ಯದಲ್ಲಿ ಏರುಗತಿಯಲ್ಲಿದೆ ಕೋವಿಡ್; ಬೆಂಗಳೂರಿನಲ್ಲಿ ಒಂದೇ ದಿನ ಏಳು ಸಾವಿರ ದಾಟಿದ ಪಾಸಿಟಿವ್ ಪ್ರಕರಣ

Date:

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಏರುಗತಿಯಲ್ಲಿ ಹರಡುತ್ತಿದೆ. ರಾಜ್ಯದಲ್ಲಿಂದು 8906 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 508 ಮಂದಿ ಗುಣಮುಖರಾಗಿದ್ದಾರೆ.

ಬೆಂಗಳೂರು ನಗರದಲ್ಲಿ ಅತ್ಯಧಿಕ 7113 ಪ್ರಕರಣಗಳು ಪತ್ತೆಯಾಗಿದ್ದು, ಎರಡನೆ ಅತಿ ಹೆಚ್ಚು ಪ್ರಕರಣ ದಕ್ಷಿಣ ಕನ್ನಡದಲ್ಲಿ (295) ಕಂಡುಬಂದಿದ್ದು, ಮೂರನೇ ಅತಿ ಹೆಚ್ಚು ಪ್ರಕರಣ ಮೈಸೂರು (203) ಜಿಲ್ಲೆಯಲ್ಲಿ ಪತ್ತೆಯಾಗಿದೆ.

ರಾಜ್ಯದಲ್ಲಿ 4 (ಬೆಂಗಳೂರು 3) ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 38,507 ಸಕ್ರಿಯ ಪ್ರಕರಣಗಳಿವೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!