Tuesday, November 26, 2024
Tuesday, November 26, 2024

ಉತ್ತರಾಖಂಡ ಮೇಘಸ್ಪೋಟ- ಕರ್ನಾಟಕ ಸರ್ಕಾರದ ಸಹಾಯವಾಣಿ ಆರಂಭ

ಉತ್ತರಾಖಂಡ ಮೇಘಸ್ಪೋಟ- ಕರ್ನಾಟಕ ಸರ್ಕಾರದ ಸಹಾಯವಾಣಿ ಆರಂಭ

Date:

ಬೆಂಗಳೂರು: ಉತ್ತರಾಖಂಡ ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ಪ್ರಯಾಣಿಕರು, ಯಾತ್ರಿಕರನ್ನು ಕರೆತರಲು ರಾಜ್ಯ ಸರ್ಕಾರವು ಸಹಾಯ ಕೇಂದ್ರ ಆರಂಭಿಸಿದೆ.

ಪ್ರವಾಹ ಪೀಡಿತ ಸ್ಥಳಗಳಲ್ಲಿ ಸಿಲುಕಿರುವವರ ಕುಟುಂಬದವರು, ಈ ಸಹಾಯವಾಣಿಯನ್ನು ಸಂಪರ್ಕಿಸಿ ನೆರವು ಪಡೆಯಬಹುದು.

ಕರ್ನಾಟಕ ರಾಜ್ಯ ತುರ್ತು ನಿರ್ವಹಣಾ ಕೇಂದ್ರದ 080 -1070 ಹಾಗೂ 080-2234 0676 ಸಂಖ್ಯೆಗೆ ಕರೆ ಮಾಡಿ ನೆರವು ಪಡೆಯಬಹುದು. ಈ ಸಹಾಯವಾಣಿ 24/7 ಕಾರ್ಯನಿರ್ವಹಿಸಲಿದ್ದು, ಯಾವುದೇ ಸಮಯದಲ್ಲಿ ಕರೆ ಮಾಡಬಹುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!