Saturday, February 7, 2026
Saturday, February 7, 2026

ಸಿದ್ಧು ಸಿಎಂ, ಡಿಕೆಶಿ ಡಿಸಿಎಂ; ಪ್ರಮಾಣ ವಚನಕ್ಕೆ ಸಜ್ಜುಗೊಳ್ಳುತ್ತಿದೆ ಕಂಠೀರವ ಸ್ಟೇಡಿಯಂ

ಸಿದ್ಧು ಸಿಎಂ, ಡಿಕೆಶಿ ಡಿಸಿಎಂ; ಪ್ರಮಾಣ ವಚನಕ್ಕೆ ಸಜ್ಜುಗೊಳ್ಳುತ್ತಿದೆ ಕಂಠೀರವ ಸ್ಟೇಡಿಯಂ

Date:

ಬೆಂಗಳೂರು, ಮೇ 18: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಆಗಿ ಡಿ.ಕೆ. ಶಿವಕುಮಾರ್ ಹೆಸರು ಅಂತಿಮವಾಗುತ್ತಿದ್ದಂತೆ ಸಿಎಂ, ಡಿಸಿಎಂ ಪ್ರಮಾಣವಚನಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಮತ್ತೆ ಸಕಲ ಸಿದ್ದತೆ ಆರಂಭವಾಗಿದೆ. ಶನಿವಾರ ಮಧ್ಯಾಹ್ನ ನೂತನ ಸಿಎಂ ಪ್ರಮಾಣ ವಚನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಮೇ 20 ರಂದು ನೂತನ ಮುಖ್ಯಮಂತ್ರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ದತೆ ಆರಂಭವಾಗಿದೆ. ಕ್ರೀಡಾಂಗಣದ ಸುತ್ತಮುತ್ತ ಬ್ಯಾರಿಕೇಡ್ ಅಳವಡಿಸುತ್ತಿರುವ ಕಾರ್ಮಿಕರು ಕ್ರೀಡಾಂಗಣವನ್ನು ಸಜ್ಜುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!