Home ಸುದ್ಧಿಗಳು ರಾಜ್ಯ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ: ಇಂಧನ ಸಚಿವ ಕೆ.ಜೆ. ಜಾರ್ಜ್

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ: ಇಂಧನ ಸಚಿವ ಕೆ.ಜೆ. ಜಾರ್ಜ್

286
0

ಬೆಂಗಳೂರು, ಮೇ 31: ಉಚಿತ ವಿದ್ಯುತ್ ನೀಡುವ ಯೋಜನೆಗೆ ಸಂಬಂಧಿಸಿದಂತೆ ಸಭೆ ನಡೆಸಿ ಮಾಹಿತಿ ಪಡೆಯಲಾಗಿದೆ. ಗ್ಯಾರಂಟಿ ಬಗ್ಗೆ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದೆ, ಆದರೆ ಷರತ್ತುಗಳ ಅನ್ವಯ ಮಾಡುವ ಬಗ್ಗೆ ನಾನು ಈಗ ಏನನ್ನೂ ಹೇಳುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಬಗ್ಗೆ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದೆ. 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಬಿಜೆಪಿಯವರು ಜನರಿಗೆ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ನಾವು ರಾಜ್ಯದ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ. 5 ಗ್ಯಾರಂಟಿ ಯೋಜನೆಗಳ ಜಾರಿಗೆ ಈಗಾಗಲೇ ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.