Sunday, January 19, 2025
Sunday, January 19, 2025

ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆ: ನೋಂದಣಿಗೆ ಸೂಚನೆ

ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆ: ನೋಂದಣಿಗೆ ಸೂಚನೆ

Date:

ಉಡುಪಿ, ಜೂನ್ 8: ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ಅರ್ಬನ್ ಮ್ಯಾನೆಜ್‌ಮೆಂಟ್ ಅಂಡ್ ವಾಟರ್ ಕನ್ಸರ್‌ವೇಷನ್ ವಿಷಯದ ಕುರಿತು ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯು (ಲಿಖಿತ ಮತ್ತು ಮೌಖಿಕ) ಜೂನ್ 27 ರಂದು ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ಜಿ.ಕೆ.ವಿ.ಕೆ ಆವರಣದ ಪ್ರೊ. ಯು.ಆರ್ ರಾವ್ ವಿಜ್ಞಾನ ಭವನದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಕಚೇರಿಯಲ್ಲಿ ನಡೆಯಲಿದೆ.

ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಜೂನ್ 23 ರ ಒಳಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ http://www.kstacademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!