Friday, September 20, 2024
Friday, September 20, 2024

ಪುಸ್ತಕ ಬಹುಮಾನಕ್ಕೆ ಜಾನಪದ ಕೃತಿಗಳ ಆಹ್ವಾನ

ಪುಸ್ತಕ ಬಹುಮಾನಕ್ಕೆ ಜಾನಪದ ಕೃತಿಗಳ ಆಹ್ವಾನ

Date:

ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ 2021 ರ ಜನವರಿ 1 ರಿಂದ ಡಿಸೆಂಬರ್ 31 ರ ವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ ಹಾಗೂ ಜನಪದ ಸಂಕೀರ್ಣ ಪ್ರಕಾರಗಳ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿ ಲೇಖಕರು, ಪ್ರಕಾಶಕರು ಹಾಗೂ ಸಂಪಾದಕರಿಂದ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.

ಪುಸ್ತಕಗಳನ್ನು ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ರಿಜಿಸ್ಟಾçರ್, ಕರ್ನಾಟಕ ಜಾನಪದ ಅಕಾಡೆಮಿ, ಜೆ.ಸಿ. ರಸ್ತೆ, ಬೆಂಗಳೂರು ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ

ಉಡುಪಿ, ಸೆ.20: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ...
error: Content is protected !!