Friday, October 18, 2024
Friday, October 18, 2024

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕಾರ್ಯಾಗಾರ: ನೋಂದಣಿಗೆ ಸೂಚನೆ

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕಾರ್ಯಾಗಾರ: ನೋಂದಣಿಗೆ ಸೂಚನೆ

Date:

ಉಡುಪಿ, ಜೂನ್ 28: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿವಿಧ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಸಂಶೋಧನಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಜುಲೈ 11 ರಿಂದ 15 ರ ವರೆಗೆ ಇಂಟಲೆಕ್ಚುವಲ್ ಪ್ರಾಪರ್ಟಿ ರೈಟ್ಸ್ ಅಂಡ್ ಎಂಟರ್‌ಪ್ರಿನೋರ್‌ಶಿಪ್ ಡೆವಲಪ್‌ಮೆಂಟ್ ವಿಷಯದ ಕುರಿತು ಕಾರ್ಯಾಗಾರವು ಬೆಂಗಳೂರು ಜಿ.ಕೆ.ವಿ.ಕೆ ಆವರಣದ ಪ್ರೊ.ಯು.ಆರ್ ರಾವ್ ವಿಜ್ಞಾನ ಭವನದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಕಚೇರಿಯಲ್ಲಿ ನಡೆಯಲಿದೆ.

ಕಾರ್ಯಾಗಾರದಲ್ಲಿ ಭಾಗವಹಿಸಲ್ಛಿಸುವ ಪ್ರತಿನಿಧಿಗಳು ಜುಲೈ 5 ರ ಒಳಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ದೂರವಾಣಿ ಸಂಖ್ಯೆ:080-29721550 ಅಥವಾ ಅಕಾಡೆಮಿಯ ವೆಬ್‌ಸೈಟ್ http://www.kstacademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತರರ ಭಾವದಲ್ಲಿ

ಸವಿಗೆ ಪಿಯುಸಿಯಲ್ಲಿ 85% ಮಾರ್ಕ್ಸ್ ಬಂದಿತ್ತು. ಅವಳಿಗೆ ಸಿಗಬೇಕಾದ ಅಂಕಕ್ಕಿಂತ 10%...

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...
error: Content is protected !!