Friday, October 18, 2024
Friday, October 18, 2024

ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆ: ಅರ್ಜಿ ಆಹ್ವಾನ

ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆ: ಅರ್ಜಿ ಆಹ್ವಾನ

Date:

ಉಡುಪಿ, ಜುಲೈ 6: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2023 ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಮೇಲ್ಕಂಡ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಸೆಪ್ಟಂಬರ್ 15 ರ ವರೆಗೆ ದಂಡ ಶುಲ್ಕ 50 ರೂ. ಅನ್ನು ಹೆಚ್ಚುವರಿಯಾಗಿ ಪಾವತಿಸಿ, ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಹೆಸರಿಗೆ ಮೂವತ್ತು ರೂ. ಮನಿಯಾರ್ಡರ್ ಮಾಡಿದರೆ, ಅರ್ಜಿಯನ್ನು ತಾವು ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಲಾಗುವುದು ಅಥವಾ ವೆಬ್‌ಸೈಟ್ http://www.kasapa.in ಮೂಲಕ ಸಹ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು ದೂ.ಸಂಖ್ಯೆ: 080-26612991, 22423867 ಹಾಗೂ 26623584 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅ.27: ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆ, ಪ್ರದರ್ಶನ ಮತ್ತು ಮಾರಾಟ

ಉಡುಪಿ, ಅ.18: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ, ಶಬರಿಮಲೆ...

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ...
error: Content is protected !!