Saturday, June 13, 2026
Saturday, June 13, 2026

ಯುವಕರಿಗೆ ಒಲಿಯಲಿದೆಯೇ ರಾಜ್ಯದ ಮುಖ್ಯಮಂತ್ರಿ ಸ್ಥಾನ?

ಯುವಕರಿಗೆ ಒಲಿಯಲಿದೆಯೇ ರಾಜ್ಯದ ಮುಖ್ಯಮಂತ್ರಿ ಸ್ಥಾನ?

Date:

ಹಾವೇರಿ: ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಗೊರವಪ್ಪ ನಾಗಪ್ಪ ಉರ್ಮಿ ‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’ ಎಂದು ನುಡಿದಿದ್ದಾರೆ. ದಸರಾ ಹಬ್ಬದ ಸಮಯದಲ್ಲಿ ನಡೆಯುವ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಗೊರವಪ್ಪ ನಾಗಪ್ಪ ಉರ್ಮಿ ಅವರು ಹೇಳುವ ಮಾತು ಸತ್ಯವಾಗುತ್ತದೆ ಅಂತ ನಂಬಲಾಗಿದೆ.

ಏನಿದರ ಅರ್ಥ?
ಮಾಲತೇಶ ದೇವಸ್ಥಾನದ ಪ್ರಧಾನ ಅರ್ಚಕ ಮಾಲತೇಶ ಭಟ್ ಅವರು ಹೇಳುವ ಪ್ರಕಾರ, ‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’ ಅಂದರೆ ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ, ಇಷ್ಟು ಮಾತ್ರವಲ್ಲದೇ ಸಣ್ಣ ಸಣ್ಣ ರೈತರಿಗೂ ರಾಜ್ಯದಲ್ಲಿ ಇನ್ನು ಮುಂದೆ ಉತ್ತಮವಾಗಲಿದೆ. ರಾಜ್ಯ ರಾಜಕಾರಣದಲ್ಲಿ ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮತ್ತು ಭಾರತೀಯ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನು ನೆನಪು ಮಾತ್ರ

ನವದೆಹಲಿ, ಜೂ.12: ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಹಲವಾರು...

ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ

ಕೋಟ, ಜೂ.12: ದೇಶದೆಲ್ಲೆಡೆ ತಾಪಮಾನ ಹೆಚ್ಚುತ್ತಿದೆ. ಕಾಡೆಲ್ಲ ನಾಡಾಗಿ ಪರಿವರ್ತನೆಗೊಂಡಿದ್ದು ಇದರಿಂದ...
error: Content is protected !!