Wednesday, October 14, 2026
Wednesday, October 14, 2026

ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ

ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ

Date:

ಹುಬ್ಬಳ್ಳಿ: ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯ ಇಂದು ಹುಬ್ಬಳ್ಳಿಯ ಜಗಜ್ಯೋತಿ ಬಸವೇಶ್ವರ ಎ.ಪಿ.ಎಂ.ಸಿ.ಯಲ್ಲಿ ಆಯೋಜಿಸಲಾಗಿದ್ದ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೈತರ ವಿಚಾರ ಬಂದಾಗ ಭಿನ್ನಾಭಿಪ್ರಾಯ ಬದಿಗಿಟ್ಟು ಒಂದಾಗಿ ಕಾರ್ಯನಿರ್ವಹಿಸಬೇಕು. ರೈತರು, ಸಹಕಾರ ಸಂಸ್ಥೆಗಳ ಜೊತೆಗೆ ಸರ್ಕಾರ ಇದೆ. ಎಲ್ಲಾ ರೀತಿಯ ಅಗತ್ಯ ನೆರವನ್ನು ನೀಡುವುದಾಗಿ ಮುಖ್ಯಮಂತ್ರಿ ತಿಳಿಸಿದರು.

ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವ ಬಿ.ಸಿ ಸಿದ್ಧನಗೌಡ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!