Home ಸುದ್ಧಿಗಳು ರಾಜ್ಯ ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ರೂಪಾಂತರಿ ಬಿಕ್ಯೂ.1 ತಳಿಯ ಮೊದಲ ಪ್ರಕರಣ ಪತ್ತೆ- ಸಲಹಾ ಪತ್ರ ಹೊರಡಿಸಿದ ಕರ್ನಾಟಕ...

ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ರೂಪಾಂತರಿ ಬಿಕ್ಯೂ.1 ತಳಿಯ ಮೊದಲ ಪ್ರಕರಣ ಪತ್ತೆ- ಸಲಹಾ ಪತ್ರ ಹೊರಡಿಸಿದ ಕರ್ನಾಟಕ ಸರ್ಕಾರ

345
0

ಬೆಂಗಳೂರು: ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ರೂಪಾಂತರಿ ಬಿಕ್ಯೂ.1 ತಳಿಯ ಮೊದಲ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆ ವತಿಯಿಂದ ಸಲಹಾ ಪತ್ರ ಹೊರಡಿಸಲಾಗಿದೆ.

 

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.