Sunday, September 22, 2024
Sunday, September 22, 2024

ಕಾತ್ಯಾಯಿನಿ ಕುಂಜಿಬೆಟ್ಟು ಇವರಿಗೆ ದಿನಕರ ದೇಸಾಯಿ ಕಾವ್ಯ ಪ್ರಶಸ್ತಿ ಪ್ರದಾನ

ಕಾತ್ಯಾಯಿನಿ ಕುಂಜಿಬೆಟ್ಟು ಇವರಿಗೆ ದಿನಕರ ದೇಸಾಯಿ ಕಾವ್ಯ ಪ್ರಶಸ್ತಿ ಪ್ರದಾನ

Date:

ಅಂಕೋಲ: ಡಾ. ದಿನಕರ ದೇಸಾಯಿ ಸ್ಮಾರಕ ಪ್ರತಿಷ್ಠಾನ ಅಂಕೋಲಾ ಇದರಿಂದ ದಿನಕರ ದೇಸಾಯಿ ಕಾವ್ಯ ಪ್ರಶಸ್ತಿ ಪ್ರಧಾನ ಸಮಾರಂಭ ಭಾನುವಾರ ಅಂಕೋಲದಲ್ಲಿ ನಡೆಯಿತು.

ಉಡುಪಿಯ ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಹಾಗೂ ಮೈಸೂರಿನ ಮೌಲ್ಯ ಸ್ವಾಮಿ ಇವರಿಗೆ ಪ್ರಶಸ್ತಿ ಪತ್ರ ಹಾಗೂ 25000 ನಗದು ಒಳಗೊಂಡ ಪ್ರಶಸ್ತಿಯನ್ನು ತರಂಗದ ನಿವೃತ್ತ ಸಂಪಾದಕ ತಿಲಕನಾಥ್ ಮಂಜೇಶ್ವರ ಪ್ರದಾನ ಮಾಡಿದರು.

ಸಮಾರಂಭದಲ್ಲಿ ಅಧ್ಯಕ್ಷತೆ ಆನಂದ್ ವಹಿಸಿದ್ದರು. ಸುಬ್ರಾಯ ಮತ್ತಿಹಳ್ಳಿ ಪುರಸ್ಕೃತರ ಕಾವ್ಯ ಕೃತಿಗಳನ್ನು ವಿಮರ್ಶಿಸಿದರು.

ಕಾರ್ಯದರ್ಶಿ ವಿಷ್ಣು ನಾಯ್ಕ್ ಪ್ರಸ್ತಾವನೆ ಮಾಡಿ ಉಪಾಧ್ಯಕ್ಷ ಶಾಂತರಾಮ್ ನಾಯಕ್ ಸ್ವಾಗತಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...

ಗಿಡ ನೆಡುವ ಕಾರ್ಯಕ್ರಮ

ಉಡುಪಿ, ಸೆ.21: ಸ್ವಚತಾ ಹೀ ಅಂದೋಲನ ಪಾಕ್ಷಿಕ-2024 ಆಚರಣೆಯ ಅಂಗವಾಗಿ ನಮ್ಮ...

ವಿಶ್ವ ಶಾಂತಿಗಾಗಿ ಮಾನವೀಯತೆಯ ನಡಿಗೆ ಜಾಥಾ

ಉಡುಪಿ, ಸೆ.21: ಭಾರತೀಯ ರೆಡ್‌ಕ್ರಾಸ್ ರಾಜ್ಯ ಶಾಖೆ ಮತ್ತು ಉಡುಪಿ ಜಿಲ್ಲಾ...
error: Content is protected !!