ಶಿವಮೊಗ್ಗ, ಏ. 11: ಚುನಾವಣಾ ರಾಜಕೀಯಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನಿವೃತ್ತಿ ಘೋಷಿಸಿದ್ದಾರೆ. ಮಂಗಳವಾರ ಕೆ.ಎಸ್ ಈಶ್ವರಪ್ಪ ಸುದ್ದಿಗೋಷ್ಟಿ ನಡೆಸಿದ್ದು, ತಮ್ಮ ನಿರ್ಧಾರದ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಗೆ ಪತ್ರ ಬರೆದಿದ್ದಾರೆ. ನಾನು ಸ್ವ ಇಚ್ಚೆಯಿಂದ ರಾಜಕೀಯ ನಿವೃತ್ತಿ ಘೋಷಿಸಿದ್ದೇನೆ. ನನಗೆ ಯಾವುದೇ ಒತ್ತಡ ಇರಲಿಲ್ಲ. ಮುಂದಿನ ದಿನಗಳಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಚುನಾವಣಾ ರಾಜಕೀಯಕ್ಕೆ ಈಶ್ವರಪ್ಪ ನಿವೃತ್ತಿ
ಚುನಾವಣಾ ರಾಜಕೀಯಕ್ಕೆ ಈಶ್ವರಪ್ಪ ನಿವೃತ್ತಿ
Date: