Monday, January 27, 2025
Monday, January 27, 2025

ಕೋವಿಡ್: ರಾಜ್ಯದಲ್ಲಿ ಒಂದೇ ದಿನ 103 ಪಾಸಿಟಿವ್

ಕೋವಿಡ್: ರಾಜ್ಯದಲ್ಲಿ ಒಂದೇ ದಿನ 103 ಪಾಸಿಟಿವ್

Date:

ಬೆಂಗಳೂರು, ಡಿ. 28: ರಾಜ್ಯದಲ್ಲಿ ಡಿ. 27 ರಂದು 103 ಮಂದಿಗೆ ಕೋವಿಡ್ ದೃಢಪಟ್ಟಿದೆ. ಬೆಂಗಳೂರಿನಲ್ಲಿ ಅತ್ಯಧಿಕ 80 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಇಬ್ಬರು ಸೋಂಕಿಗೆ ಒಳಗಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಯಾವುದೇ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ತಿಳಿಸಿದೆ.

ಕೊರೋನಾ ಉಪತಳಿ ಜೆಎನ್.1 ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ, ಚಿಕಿತ್ಸಾ ಸಿದ್ದತೆ ಕುರಿತು ಆಸ್ಪತ್ರೆಗಳಿಗೆ ಮಾರ್ಗಸೂಚಿ ಸಿದ್ಧಪಡಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪ ಸಮಿತಿಯ ಸಭೆ ನಡೆಯಿತು. ಆರೋಗ್ಯ ಇಲಾಖೆಯಿಂದ ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. 60 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ಕಿಡ್ನಿ, ಹೃದಯ ಇತರ ಕಾಯಿಲೆ ಹೊಂದಿದವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಕಳ: ಕರಾಟೆ ಸಾಧಕಿ ಛಾಯಾ ಎಸ್.ಪೂಜಾರಿಗೆ ಸಾರ್ವಜನಿಕ ಸನ್ಮಾನ

ಪರ್ಕಳ, ಜ.27: ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ...

ಉಡುಪಿ: ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ

ಉಡುಪಿ, ಜ.26: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠದ...

ಲೋಕಹಿತಕ್ಕೆ ವಿಷ್ಣು ಸಹಸ್ರನಾಮ ಪರಿಣಾಮಕಾರಿ: ದಿವ್ಯಲಕ್ಷ್ಮೀ ಪ್ರಶಾಂತ್ ಕುಂದರ್

ಕೋಟ, ಜ.26: ಲೋಕಕಲ್ಯಾಣಾರ್ಥವಾಗಿ ಹಮ್ಮಿಕೊಂಡ ವಿಷ್ಣು ಸಹಸ್ರನಾಮ ಪರಿಣಾಮಕಾರಿ ಎಂದು ಗೀತಾನಂದ...

ಸುನಾಗ್ ಆಸ್ಪತ್ರೆ: ಸಂಭ್ರಮದ ಗಣರಾಜ್ಯೋತ್ಸವ

ಉಡುಪಿ, ಜ.26: ಸುನಾಗ್‌ ಆಸ್ಪತ್ರೆಯ ವತಿಯಿಂದ 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ವೈದ್ಯಾಧಿಕಾರಿಗಳು...
error: Content is protected !!