Friday, January 16, 2026
Friday, January 16, 2026

ರಾಣಿ ಚನ್ನಮ್ಮ ಪುತ್ಥಳಿ ಅನಾವರಣ; ಸೈಕ್ಲಿಂಗ್ ವೇಲೋಡ್ರಮ್ ಉದ್ಘಾಟನೆ

ರಾಣಿ ಚನ್ನಮ್ಮ ಪುತ್ಥಳಿ ಅನಾವರಣ; ಸೈಕ್ಲಿಂಗ್ ವೇಲೋಡ್ರಮ್ ಉದ್ಘಾಟನೆ

Date:

ವಿಜಯಪುರ, ಜ.10: ವಿಜಯಪುರ ಬಸ್ ನಿಲ್ದಾಣದ ಮುಂಭಾಗದ ವೃತ್ತದಲ್ಲಿ ಕನ್ನಡ ನೆಲದ ವೀರವನಿತೆ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ – ಬಲಿದಾನಗೈದ ನಮ್ಮೆಲ್ಲರ ಹೆಮ್ಮೆಯ ಕಿತ್ತೂರು ರಾಣಿ ಚನ್ನಮ್ಮ ಅವರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿ, ಬಳಿಕ ಬೂತನಾಳು ಗ್ರಾಮದಲ್ಲಿ “ಸೈಕ್ಲಿಂಗ್ ವೇಲೋಡ್ರಮ್” ಉದ್ಘಾಟಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಎಂ.ಬಿ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಡಾ.ಹೆಚ್.ಸಿ.ಮಹದೇವಪ್ಪ, ಶಿವಾ‌ನಂದ ಪಾಟೀಲ್, ಡಾ.ಸುಧಾಕರ್, ಬೈರತಿ ಸುರೇಶ್, ಮಾಜಿ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್, ಶ್ರೀ ವಚನಾನಂದ ಸ್ವಾಮೀಜಿ, ಮಾತೋಶ್ರೀ ಯೋಗೇಶ್ವರಿ ಮಾತಾಜಿ, ಶ್ರೀ ಅಭಿನವ ಸಂಗನ ಬಸವ ಶಿವಾಚಾರ್ಯ ಸ್ವಾಮೀಜಿ ಸೇರಿ ಹಲವು ಪ್ರಮುಖರು, ಮುಖಂಡರುಗಳು, ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!