Saturday, February 28, 2026
Saturday, February 28, 2026

ಅನಿಲ ವಿತರಣೆ ಯೋಜನೆ ಅನುಷ್ಠಾನಕ್ಕೆ ಕ್ರಮ

ಅನಿಲ ವಿತರಣೆ ಯೋಜನೆ ಅನುಷ್ಠಾನಕ್ಕೆ ಕ್ರಮ

Date:

ಬೆಂಗಳೂರು, ಮಾ.6: ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿ ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಒಳಗೊಂಡಿರುವ 18 ಭೌಗೋಳಿಕ ಪ್ರದೇಶಗಳಲ್ಲಿ ನಗರ ಅನಿಲ ವಿತರಣೆ ಯೋಜನೆಗಳನ್ನು ಅನುಷ್ಠಾನಗೊಳಿಸಲು 8 ನಗರ ಅನಿಲ ವಿತರಣಾ ಸಂಸ್ಥೆಗಳನ್ನು ಅಧಿಕೃತವಾಗಿ ನೇಮಿಸಿದೆ ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್ ಅವರು ತಿಳಿಸಿದರು.

ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಗರ ಅನಿಲ ವಿತರಣೆ ಸಂಸ್ಥೆಗಳು, ಕೊಳವೆ ನೈಸರ್ಗಿಕ ಅನಿಲ ವಿತರಣೆಯನ್ನು ಗೃಹ ಬಳಕೆ, ವಾಣಿಜ್ಯ ಮತ್ತು ಕೈಗಾರಿಕಾ ವಿಭಾಗಗಳಿಗೆ ಪೂರೈಸಲು ನಗರ ಅನಿಲ ವಿತರಣೆ ಜಾಲವನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿಯನ್ನು ಹೊಂದಿದೆ. ಸಿ.ಎನ್.ಜಿ. ಸ್ಟೇಷನ್‍ಗಳ ಮೂಲಕ ವಾಹನಗಳಿಗೆ ಇಂಧನವಾಗಿ ಪೂರೈಸಲಾಗುತ್ತಿದೆ ಎಂದು ತಿಳಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಡುಬಿ ಸಮುದಾಯದ ಕಲಾವಿದರ ಬಗ್ಗೆ ಪಠ್ಯವಾಗಲಿ: ಡಾ. ಜಾನಪದ ಎಸ್ ಬಾಲಾಜಿ

ಬ್ರಹ್ಮಾವರ, ಫೆ.27: ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್...

ಜಿಲ್ಲೆಯ ಅಗ್ನಿಶಾಮಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಉಡುಪಿ, ಫೆ.27: ಬೈಂದೂರು ಅಗ್ನಿಶಾಮಕ ಠಾಣೆಯ ಸಹಾಯಕ ಅಗ್ನಿಶಾಮಕ ರಾಜೇಶ್ ಹಾಗೂ...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಫೆ.27: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ...

ಮಾ. 4: ಉಡುಪಿ ಕಂಬಳಕೆರೆಗೆ ಶಂಕುಸ್ಥಾಪನೆ

ಉಡುಪಿ, ಫೆ.27: ಉಡುಪಿ ಜಿಲ್ಲಾಡಳಿತ ಮತ್ತು ಯುವಜನ ಸಬಲೀಕರಣ ಇಲಾಖೆ ವತಿಯಿಂದ...
error: Content is protected !!